Sattavara Sollu (Kannada)
Paperback
Please select the version of book you would like to purchase.
ISBN10: 8197599165
ISBN13: 9788197599163
Publisher: Chanda Pustaka
Published: May 1 2025
Pages: 344
Weight: 0.88
Height: 0.77 Width: 5.50 Depth: 8.50
Language: Kannada
ISBN13: 9788197599163
Publisher: Chanda Pustaka
Published: May 1 2025
Pages: 344
Weight: 0.88
Height: 0.77 Width: 5.50 Depth: 8.50
Language: Kannada
ಇದು ಬರೀ ನಕ್ಸಲ್]ವಾದದ ಕುರಿತಾದ ಕೃತಿಯಲ್ಲ. ಅದರ ಸಮರ್ಥನೆ ಅಥವಾ ನಕ್ಸಲರನ್ನು ಖಳರನ್ನಾಗಿ ಚಿತ್ರಿಸುವ ಉದ್ದೇಶವಿಟ್ಟುಕೊಂಡಿರುವ ಕಥೆಯೂ ಅಲ್ಲ. ಈಗಾಗಲೇ ಗೊತ್ತಿರುವ ಒಂದು ಸಿದ್ಧಾಂತದಿಂದ ಹೊರಟು, ಅದರ ಪ್ರತಿಪಾದನೆಗೆ ಹೊಂದುವ ಘಟನೆಯನ್ನು ಮಾತ್ರ ಜೋಡಿಸುವ ನಕಲಿ ಬುದುವಂತಿಕೆ ಇಲ್ಲಿಲ್ಲ. ಇದು, ಕುತೂಹಲದಿಂದ ಕಾಡಿನೊಳಗೆ ಹೊಕ್ಕು, ದಿಕ್ಕು - ದಾರಿ ತಪ್ಪಿಸಿಕೊಂಡು ಅಲೆದಾಡುತ್ತಿರುವವನಿಗೆ ಕಾಡೇ ಉಸುರಿದ ಆತ್ಮಕಥೆ! ಇಲ್ಲಿನ ಹಲಬಗೆಯ ನಿರೂಪಣೆಗಳು, ಕಥನಗಳು, ದೃಷ್ಟಾಂತಗಳು, ತಾನು ಒರೆಯುತ್ತಿರುವ ಕಥೆಯೊಳಗೆ ತಾನೇ ಪಾತ್ರವೂ ಆದಾಗ ಹುಟ್ಟುವ ಅಸಹಾಯಕ ದಿಗ್ಭ್ರಮೆ, ಕ್ರೂರ ವಾಸ್ತವಕ್ಕೆ ಮೂಕಸಾಕ್ಷಿಯಾಗಬೇಕಾದ ಸಂಕಟ, ತನ್ನ ಅನುಭವಕ್ಕೆ ದಕ್ಕಿದ ಸತ್ಯವನ್ನು ಅದರ ಎಲ್ಲ ಸಂಕೀರ್ಣತೆಯೊಂದಿಗೇ ಹೇಳಬೇಕು ಎಂಬ ಒದ್ದಾಟ... ಈ ಎಲ್ಲವೂ ಸೇರಿ ಕಾಡಿಗಿರುವ ಜಟಿಲ ನಿಗೂಢತೆ ಈ ಪುಸ್ತಕಕ್ಕೂ ದಕ್ಕಿದೆ. ಪತ್ರಕರ್ತನ ವಸ್ತುನಿಷ್ಠತೆ, ಕಥೆಗಾರನ ಕಾಣ್ಕೆ - ಎರಡೂ ಸೇರಿ ಅಪರೂಪದ ಹದದಲ್ಲಿ ರೂಪುಗೊಂಡ ಕೃತಿಯಿದು. ಜನಪ್ರಿಯ ಸಿನಿಮಾಗಳು, ಒಮ್ಮುಖ ಉದ್ದೇಶದಿಂದ ಹುಟ್ಟಿಕೊಂಡ ಪುಸ್ತಕಗಳು, 'ನ್ಯೂಸ್]'ಗಳಿಂದ ನಮ್ಮ ಮನಸಲ್ಲಿ ರೂಪುಗೊಂಡ 'ನಕ್ಸಲ್]ವ್ಯಾಪಿ ನೆಲ'ದ ಕುರಿತಾದ ಕಪ್ಪು-ಬಿಳುಪು ಇಮೇಜ್]ಗಳನ್ನು ಒರೆಸಿಹಾಕುವ ಶಕ್ತಿ ಈ ಕಥನಕ್ಕಿದೆ. ಇಲ್ಲಿರುವುದು ಸತ್ತವರ ಸೊಲ್ಲಷ್ಟೇ ಅಲ್ಲ; ಇದು ಕುರುಡು ಸಾವಿನ ಕುಣಿತದ ಸದ್ದು. ಆ ಕುಣಿತದ ತುಳಿತಕ್ಕೆ ಸಿ
Also from
R, Karthik
Also in
General Fiction
Elizabeth Spencer: Novels & Stories (Loa #344): The Voice at the Back Door / The Light in the Piazza / Knights and Dragons / Stories
Spencer, Elizabeth
Hardcover
$38.00
Anniversaries, Volume 2: From a Year in the Life of Gesine Cresspahl, April 1968-August 1968
Johnson, Uwe
Paperback
From $14.99
Philip Roth: Novels 1973-1977 (Loa #165): The Great American Novel / My Life as a Man / The Professor of Desire
Roth, Philip
Hardcover
From $17.99
Selected Writings: Robert Musil: Young Torless, Three Women, the Perfecting of a Love, and Other Writings
Musil, Robert
Agee, Joel
Paperback
$79.43
Before Gatsby: The First Twenty-Six Stories
Fitzgerald, F. Scott
Bruccoli, Matthew J.
Baughman, Judith
Paperback
$50.74
