• Open Daily: 10am - 10pm
    Alley-side Pickup: 10am - 7pm

    3038 Hennepin Ave Minneapolis, MN
    612-822-4611

Open Daily: 10am - 10pm | Alley-side Pickup: 10am - 7pm
3038 Hennepin Ave Minneapolis, MN
612-822-4611
Talaatala (Kannada)

Talaatala (Kannada)

Paperback

Literary Fiction

ISBN10: 8197599157
ISBN13: 9788197599156
Publisher: Chanda Pustaka
Published: May 1 2025
Pages: 250
Weight: 0.65
Height: 0.57 Width: 5.50 Depth: 8.50
Language: Kannada
ಮುರಿದ ಕಡಲಿನೊಳಗೆ ಈಜಲಾಗದ ಸಂಕಟ ಕಾದಂಬರಿ ಮಾಧ್ಯಮವು ಸಾಹಿತ್ಯಕ್ಕೆ ಪ್ರವೇಶ ಪಡೆದ ತಕ್ಷಣ ಏನು ಜನಪ್ರಿಯತೆ ಪಡೆಯಿತೋ ಅದನ್ನು ಈ ಗಳಿಗೆಯ ತನಕ ಮತ್ತೊಂದು ವಿಧದ ಬರವಣಿಗೆ ಪಡೆಯಲಿಲ್ಲ. ಇದು ಎಲ್ಲಾ ದೇಶಕಾಲಕ್ಕೂ ಸಲ್ಲುವ ಬರಹಲೋಕದ ವಿದ್ಯಮಾನ. ಬಹುಶಃ ನಮ್ಮ ಮನಸ್ಸುಗಳೊಳಗಿರುವ ವಿಸ್ತಾರವಾದ ಕಥೆಯ ಅಪೇಕ್ಷೆ ಇದಕ್ಕೆ ಕಾರಣವಾಗಿದ್ದಂತೆ, ಸಾಹಿತ್ಯದಲ್ಲಿ ಯಾವ ಜಟಿಲತೆಯನ್ನೂ ಬಯಸದೆ ಸರಾಗ ಮನರಂಜನಾತ್ಮಕ ಓದನ್ನು ಮಾತ್ರ ಅಪೇಕ್ಷಿಸುವ ಒಂದು ಓದುಗ ಸಮೂಹವೂ ಕಾರಣ. ಈ ಕಾರಣದಿಂದಲೆ ಇರಬಹುದು, ಜಗತ್ತಿನ ಬಹುತೇಕ ಭಾಷೆಗಳಲ್ಲಿ ವರ್ಷವರ್ಷವೂ ಹೊರಬರುವ ವಿಪುಲ ಸಂಖ್ಯೆಯ ಕಾದಂಬರಿಗಳು ವಸ್ತುವಿನ ಆಳವನ್ನು] ಕೆದಕದೆ ತೇಲಿಸಿಕೊಂಡು ಹೋಗುವ ಗುಣವನ್ನು ಅರಿತೋ ಅರಿಯದೆಯೋ ಲಕ್ಷಣವನ್ನಾಗಿಸಿಕೊಂಡುಬಿಟ್ಟಿವೆ. ಈ ಲಕ್ಷಣವನ್ನೂ] ಒಡೆಯುವ ಕಾಲ ಕಳೆದೆರಡು ದಶಕದಿಂದ ಜಗತ್ತಿನೆಲ್ಲೆಡೆ ಆರಂಭವಾಗಿದೆ. ಭಾರತದ ಭಾಷೆಗಳಲ್ಲೂ ಕೂಡ ಮಧ್ಯಮವರ್ಗದ ಕೌಟುಂಬಿಕ ಭಿತ್ತಿಯನ್ನೇ ಆಧರಿಸಿದ್ದ ಕಾದಂಬರಿಗಳು]] ಕ್ರಮಕ್ರಮೇಣ ಹಿನ್ನೆಲೆಗೆ ಸರಿಯುತ್ತಿವೆ. ಅಲ್ಲಿ ವಸ್ತುವೊಂದರ ಸಮಗ್ರ ಅಧ್ಯಯನದ ಫಲವಾಗಿ ಹೊರಹೊಮ್ಮುವ ಗಂಭೀರ ವಿಚಾರಗಳು ಮುಖ್ಯರಂಗಕ್ಕೆ ಬರುತ್ತಿವೆ. ಸಮಕಾಲೀನ, ಐತಿಹಾಸಿಕ ಅಥವಾ ಪೌರಾಣಿಕ ಈ ಯಾವ ವಸ್ತುವನ್ನೆತ್ತಿಕೊಂಡರೂ ಅಲ್ಲಿ ಭಾವುಕತೆ ಅತಿರಂಜಕತೆ ಭಾಷಾ ವೈಭವಗಳು ಪ್ರಧಾನವಾಗದೆ ವಿಚಾರಗಳ ಕುರಿತು ಸಮಗ್ರ ದೃಷ್ಟಿಕೋನವೊಂದ

Also in

Literary Fiction